ಬಸವಾದಿ ಶರಣರ ಆಧ್ಯಾತ್ಮ ಸಾಧನೆ ಮತ್ತು ಸಿದ್ಧಿ / ಡಾ. ಪಂಚಾಕ್ಷರಿ ಹಳೆಬೀಡು, ಬೆಂಗಳೂರು.
ಜಗತ್ತಿನಲ್ಲಿ ಹಲವಾರು ಧರ್ಮಗಳು ಅಸ್ತಿತ್ವದಲ್ಲಿವೆ. ಪ್ರತಿಯೊಂದು ಧರ್ಮದ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ಭಿನ್ನವಾಗಿವೆ. ನಮ್ಮ ಸುತ್ತಲಿನ ಎಲ್ಲಾ ಧರ್ಮಗಳೂ ಕೂಡ ದೇವರು ಮತ್ತು ಜೀವಾತ್ಮನ ಕುರಿತಾಗಿ ಭಿನ್ನ ನಿಲುವುಗಳನ್ನು ಹೊಂದಿರುವುದನ್ನು ನಾವು ಕಾಣುತ್ತೇವೆ. ಕೆಲವು ಧರ್ಮಗಳು ದೇವರ ಅಸ್ತಿತ್ವವನ್ನು ಸ್ಥಿರೀಕರಿಸಿದರೆ ಮತ್ತೆ ಕೆಲವು ಧರ್ಮಗಳು ದೇವರ ಅಸ್ಥಿತ್ವವನ್ನು ನಿರಾಕರಿಸುತ್ತವೆ.ಅವುಗಳಿಗೆ ಕ್ರಮವಾಗಿ ಸೇಶ್ವರವಾದಿ ಮತ್ತು ನಿರೀಶ್ವರವಾದಿ ಧರ್ಮಗಳೆಂದು ಹೇಳುವರು. ಕೆಲವು ಧರ್ಮಗಳು ಪುನರ್ಜನ್ಮ ಸಿದ್ಧಾಂತವನ್ನು ಒಪ್ಪಿದರೆ ಮತ್ತೆ ಕೆಲವು ಧರ್ಮಗಳು ಅದನ್ನು ನಿರಾಕರಿಸುತ್ತವೆ, ಕೆಲವು ಧರ್ಮಗಳು ಸ್ವರ್ಗ-ನರಕಗಳನ್ನು ಅಲ್ಲಗಳೆದರೆ ಮತ್ತೆ ಕೆಲವು ಅದನ್ನು ಒಪ್ಪುತ್ತವೆ. ಈ ಹಿನ್ನೆಲೆಯಲ್ಲಿ…




Total views : 51421