ಬಸವಸಿದ್ಧಾಂತ ಮತ್ತು ಆಧುನಿಕ ರಿ-ಎಂಜಿನಿಯರಿಂಗ್ ತತ್ವಗಳು: ಒಂದು ತೌಲನಿಕ ವಿಶ್ಲೇಷಣೆ | ಪ್ರೊ. ಎಸ್. ಜಿ. ಶಿವಶಂಕರ, ಬೆಂಗಳೂರು.
ಪೀಠಿಕೆ: ಬದಲಾವಣೆಯ ಅನಿವಾರ್ಯತೆ ಮತ್ತು ಎರಡು ಯುಗಗಳುಹನ್ನೆರಡನೇ ಶತಮಾನದ ಕಲ್ಯಾಣ ಕ್ರಾಂತಿಯ ಹರಿಕಾರ ಮಹಾತ್ಮ ಬಸವೇಶ್ವರರ ಸಾಮಾಜೋಧಾರ್ಮಿಕ ಕ್ರಾಂತಿಕಾರಕ ತತ್ವಗಳು ಮತ್ತು ಆಧುನಿಕ ಜಗತ್ತಿನ ನಿರ್ವಹಣಾ ತಜ್ಞರಾದ ಮೈಕೇಲ್ ಹ್ಯಾಮರ್ ಮತ್ತು ಜೇಮ್ಸ್ ಚಾಂಪಿ ಅವರ 'ಬಿಸಿನೆಸ್ ಪ್ರೊಸೆಸ್ ರಿ-ಎಂಜಿನಿಯರಿಂಗ್' (BPR) ಸಿದ್ಧಾಂತವನ್ನು ತೌಲನಿಕವಾಗಿ ವಿಶ್ಲೇಷಿಸುವ ಲೇಖನ. ಲೇಖನ:ವ್ಯವಸ್ಥೆಯೊಂದು ಜಡ್ಡುಗಟ್ಟಿದಾಗ, ಆಚರಣೆಗಳು ಕರಾಳ ಎನ್ನಿಸಿ, ಸಮಾಜದ ಕೆಳವರ್ಗದ ಜನರ ಶೋಷಣೆ ತಾರಕಕ್ಕೇರಿದಾಗ ಅವುಗಳನ್ನು ಮರುರೂಪಿಸುವ ಕ್ರಾಂತಿಕಾರಿ ನಾಯಕರು ಉದಯಿಸುತ್ತಾರೆ. ಇಂತಹ ಮಹತ್ತರ ಕ್ರಾಂತಿಕಾರಕ ಬದಲಾವಣೆಯನ್ನು ಸಾಮಾಜಿಕ, ಆರ್ಥಿಕ ಮತ್ತು ಧಾರ್ಮಿಕ ಸ್ತರಗಳಲ್ಲಿ ತಂದವರು ಹನ್ನೆರಡನೇ ಶತಮಾನದ ಕ್ರಾಂತಿಕಾರಿ…





Total views : 72879