ಸರ್ವವೂ ಗುಹೇಶ್ವರನ ಮಾಯೆ / ಡಾ. ಸರ್ವಮಂಗಳ ಸಕ್ರಿ, ರಾಯಚೂರು.
12 ನೆ ಶತಮಾನವು ವಚನ ಸಾಹಿತ್ಯ ರಚನೆಯಲ್ಲಿ ಒಂದು ಪ್ರಗತಿ ಪರವಾದ ಕಾಲಘಟ್ಟ. ಸಾಮಾಜಿಕ ಸುಧಾರಣೆಯ ಸಂದರ್ಭದಲ್ಲಿ ರಚನೆಯಾದ ಶರಣ ಸಾಹಿತ್ಯ ಸ್ತ್ರೀ ಸಂವೇದನೆಯ ನೆಲೆಯಲ್ಲಿ ಪ್ರಕಟವಾದವು. ಅಂದು ಎಲ್ಲಾ ವರ್ಗದ ಸ್ತ್ರೀಯರು ಸಾಹಿತ್ಯ ಮತ್ತು ಬರವಣಿಗೆಯಲ್ಲಿ ತಮ್ಮನ್ನು ತೊಡಗಿಸಿಕೊಂಡದ್ದು ಪ್ರಮುಖವಾದ ಘಟ್ಟ. ಸ್ತ್ರೀ ಪುರುಷ ಎಂಬ ಭೇದವನನ್ನು ಅಳಸಿ ಹಾಕಲು ಪ್ರಯತ್ನಿಸಲಾಯುತು. ಸ್ತ್ರೀಯರಿಗೆ ಆತ್ಮ ವಿಶ್ವಾಸ ಸಮಾನತೆಯನ್ನು ಅಭಿವ್ಯಕ್ತಿಯ ಅವಕಾಶವನ್ನು ಒದಗಿಸಿದ್ದು ಇದೇ ಕಾಲದಲ್ಲಿ. "ಒಳಗೆ ಸುಳಿಯುವ ಆತ್ಮ ಹೆಣ್ಣು ಅಲ್ಲ ಗಂಡು ಅಲ್ಲ" ಎಂಬ ಸ್ಪಷ್ಟತೆ ಹೆಣ್ಣನ್ನು ಕಂಡ ಬಗೆಯನ್ನು ಜೇಡರ ದಾಸಿಮಯ್ಯನವರು ಭಾವನಾತ್ಮವಾಗಿ…




Total views : 55994