ಡಾ. ಸರ್ವಮಂಗಳಾ ಸಕ್ರಿ, ರಾಯಚೂರು
16 ನೇ ವರ್ಷಕ್ಕೆ ಮದುವೆಯಾಗಿ, ಇಬ್ಬರು ಮಕ್ಕಳ ತಾಯಿಯಾದ ನಂತರ ಪುನಃ ಓದುವ ಹಂಬಲದೊಂದಿಗೆ, ಎಲ್ಲರ ವಿರೋಧದ ನಡುವೆಯೂ PUC ಮಾಡಿ, ನಂತರ B.A. ಮತ್ತು M.A. ಮಾಡಿ, ತದನಂತರ ಸಂಶೋಧನೆ ಮಾಡಿ Ph D ಪದವಿಯನ್ನೂ ಸಹ ಪಡೆದು, ಕಾಲೇಜಿನಲ್ಲಿ ಉಪನ್ಯಾಸಕಿಯಾದ ಸಂಘರ್ಷಪೂರ್ಣ ಕಥೆ ಕೇಳಿದರೆ ಯಾವುದೋ ಅನಂತನಾಗ ಮತ್ತು ಲಕ್ಷ್ಮಿ ಅಭಿನಯಿಸಿದ ಕೌಟುಂಬಿಕ ಚಲನಚಿತ್ರದಂತೆ ಭಾಸವಾಗುತ್ತದಲ್ಲವೇ. ಇಲ್ಲ, ಇದು ನಿಜ ಜೀವನದ ಸಾಹಸಪೂರ್ಣ ಕಥೆಯ ನೈಜ ನಿರೂಪಣೆ. ಇಂದಿನ ಕಥೆಯ ನಾಯಕಿ ಹಾಗೂ ಇಂದಿನ ವಿಶೇಷ ಅತಿಥಿ ಸಾಹಸೀ ಸೃಜನಶೀಲ ಸಂಶೋಧನಾತ್ಮಕ ಬರಹಗಾರರಾದ ರಾಯಚೂರಿನ…






Total views : 62572