ಡಾ. ಕಲ್ಯಾಣಮ್ಮ ಲಂಗೋಟಿ ಮತ್ತು ಪ್ರೋ. ಸಿದ್ಣಣ್ಣ ಲಂಗೋಟಿ ಶರಣ ದಂಪತಿಗಳು – “ಸಿದ್ಧ ಕಲ್ಯಾಣ ಪರಿಶುದ್ಧ ಕಲ್ಯಾಣ”.
ತುಂಬಿದ ಸಭೆಯಲ್ಲಿ ರಾಜ ತನ್ನ ಎಲ್ಲ ಮಂತ್ರಿಗಳನ್ನುದ್ದೇಶಿಸಿ, ನಮ್ಮ ರಾಜ್ಯದ ಸರ್ವಾಂಗೀಣ ಏಳಿಗೆಗೆ ಕಾರಣರಾದವನ್ನು ಗುರುತಿಸಿರಿ. ಅವರನ್ನು ನಾನು ಸನ್ಮಾನಿಸಬೇಕು ಎಂದು ತನ್ನ ಮನದ ಇಂಗಿತವನ್ನು ವ್ಯಕ್ತಪಡಿಸುತ್ತಾನೆ. ಒಬ್ಬ ಮಂತ್ರಿ ನಮ್ಮ ರಾಜ್ಯದಲ್ಲಿರುವ ಇಂಜನೀಯರುಗಳಿಗೆ ಇದರ ಶ್ರೇಯಸ್ಸು ತಲುಪಬೇಕು. ಏಕೆಂದರೆ ಈ ಕೋಟೆ, ಅರಮನೆ, ರಸ್ತೆಗಳು, ಆಣೆಕಟ್ಟುಗಳು ಮತ್ತು ನೀರಾವರಿ ಯೋಜನೆಗಳನ್ನು ಮಾಡಿ ರಾಜ್ಯವನ್ನು ಸಮೃದ್ಧಗೊಳಿಸಿದ್ದಾರೆ. ಅಂಥ ಇಂಜನೀಯರುಗಳಲ್ಲಿ ಶ್ರೇಷ್ಠರಾದವರನ್ನು ಈಗಲೇ ಗುರುತಿಸಿ ಕರೆತನ್ನಿ ಎಂದು ರಾಜ ಆಜ್ಞೆ ಮಾಡುತ್ತಾನೆ. ಆದರೆ ಇನ್ನೊಬ್ಬ ಮಂತ್ರಿ ವೈದ್ಯರು ಈ ರಾಜ್ಯವನ್ನು ಸ್ವಸ್ಥವಾಗಿಡುವಲ್ಲಿ ಶ್ರಮ ವಹಿಸಿದ್ದಾರೆ ಎಂದಾಗ ಒಬ್ಬ ಶ್ರೇಷ್ಠ…





Total views : 69902