ಶರಣ ಕಂಬಳಿ ನಾಗಿದೇವರ ವೈಚಾರಿಕ ಸ್ವಾತಂತ್ರ‍್ಯ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.
ವಚನ ಸಾಹಿತ್ಯದ ಉತ್ಕೃಷ್ಟತೆ ಪ್ರಾರಂಭವಾದದ್ದು 12 ನೇ ಶತಮಾನದ ಧಾರ್ಮಿಕ ಮತ್ತು ಸಾಂಸ್ಕೃತಿಕ ರಾಜಕೀಯ ಜೀವನಗಳಲ್ಲಿ ಬದಲಾವಣೆ ತರುವ ಉದ್ದೇಶವದು. ವಚನಗಳ ಸ್ಪಷ್ಟ ಬರವಣಿಗೆ ಅನನ್ಯ ಪದ ಪ್ರಯೋಗಗಳ ಪುನರ್ಸೃಷ್ಟಿ ಅಂದಿನ ವೈಚಾರಿಕ ನೆಲೆಯಲ್ಲಿ ತನ್ನ ಅಸ್ತಿತ್ವವನ್ನು ತೋರಿಸಿಕೊಂಡದ್ದು ಇದೇ ಕಾಲದಲ್ಲಿ. ವರ್ಗ ಮತ್ತು ವರ್ಣಗಳಲ್ಲಿ ಆತ್ಮವಿಶ್ವಾಸ ಮೂಡಿಸಿ ಸ್ವಾಭಿಮಾನದ ಬದುಕನ್ನು ನೀಡಿತ್ತು. ಬಸವಣ್ಣನವರ ಮುಂದಾಳತ್ವದಲ್ಲಿ ಕೈಗೊಂಡ ವ್ಯಕ್ತಿ ಕಲ್ಯಾಣ, ಸಮಾಜ ಕಲ್ಯಾಣ, ತತ್ವ ಕಲ್ಯಾಣದ ಚಳುವಳಿಯನ್ನು ಹುಟ್ಟು ಹಾಕಿತು. ವ್ಯಕ್ತಿ ಕಲ್ಯಾಣವು ಸ್ತ್ರೀಯರಿಗೆ ದುರ್ಬಲರಿಗೆ ಹಿಂದುಳಿದ ವರ್ಗಗಳಿಗೆ ಬೆಂಬಲ ನೀಡುವುದು. ಸಮುದಾಯದ ಜನರ ಯೋಗಕ್ಷೇಮವನ್ನು ನೀಡಿ…





Total views : 72879