ವ್ಯೋಮಕಾಯ ಅಲ್ಲಮಪ್ರಭುಗಳ ವಚನ- ಹಾಲ ನೇಮವ ಹಿಡಿದಾತ ಬೆಕ್ಕಾಗಿ ಹುಟ್ಟುವ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.
ಹಾಲ ನೇಮವ ಹಿಡಿದಾತ ಬೆಕ್ಕಾಗಿ ಹುಟ್ಟುವ,ಕಡಲೆಯ ನೇಮವ ಹಿಡಿದಾತ ಕುದುರೆಯಾಗಿ ಹುಟ್ಟುವ,ಅಗ್ಘವಣಿಯ ನೇಮವ ಹಿಡಿದಾತ ಕಪ್ಪೆಯಾಗಿ ಹುಟ್ಟುವ,ಪುಷ್ಪದ ನೇಮವ ಹಿಡಿದಾತ ತುಂಬಿಯಾಗಿ ಹುಟ್ಟುವ,ಇವು ಷಡುಸ್ಥಲಕ್ಕೆ ಹೊರಗು.ನಿಜಭಕ್ತಿ ಇಲ್ಲದವರ ಕಂಡಡೆ ಮೆಚ್ಚನು ಗುಹೇಶ್ವರನು.(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-45/ವಚನ ಸಂಖ್ಯೆ-120) ಕನ್ನಡ ಸಾಹಿತ್ಯ ಮತ್ತು ವಚನ ಸಂಸ್ಕೃತಿಯನ್ನು ಬಹು ಎತ್ತರಕ್ಕೆ ಒಯ್ದ ಶರಣ ಬೆಡಗಿನ ಭಾಷೆಯ ಹರಿಕಾರ ಅಲ್ಲಮಪ್ರಭುಗಳಾಗಿದ್ದಾರೆ. ವಚನ ಚಂದ್ರಿಕೆಯಲ್ಲಿ ಇವರ 1612 ವಚನಗಳಿವೆ. ಗುಹೇಶ್ವರ, ಗೊಹೇಶ್ವರ ಅಲ್ಲಮಪ್ರಭುಗಳ ವಚನಾಂಕಿತವಾಗಿದೆ. ಬೆಡಗಿನ ಭಾಷೆಯನ್ನು ಅರ್ಥ ಮಾಡಿಕೊಳ್ಳಲು ಬಹು ಕಠಿಣವೆಂಬ ಮಾತಿದೆ. ವಚನಗಳಲ್ಲಿ ಬರುವ ರೂಪಕ ಮತ್ತು ಬೆಡಗಿನ…




Total views : 69467