ಸನ್ನಡತೆಯ ಭೃತ್ಯಾಚಾರ ಗುಹೇಶ್ವರನಿಗೆ ಅರ್ಪಿತ / ಡಾ.ಸರ್ವಮಂಗಳ ಸಕ್ರಿ, ರಾಯಚೂರು.
ಅಲ್ಲಮಪ್ರಭುಗಳು ವಚನ ಸಾಹಿತ್ಯದ ಸಾರ್ವಕಾಲಿಕ ಎಚ್ಚರದ ಪ್ರತೀಕ. ಅಲ್ಲಮರಿಗೆ ಇರಬಹುದಾದ ಮೂಲ ಮಾತೃಕೆ ಯಾವುದೆಂದರೆ ತಾತ್ವಿಕ ಚರ್ಚೆಗೆ ಆಸ್ಪದ ನೀಡುವಂತಾದ್ದು. ಕನ್ನಡದ ಆದ್ಯಾತ್ಮಿಕತೆಯನ್ನು ರೂಪಿಸುವಲ್ಲಿ ವಚನ ಸಾಹಿತ್ಯ ಪರಂಪರೆಯ ಕೊಡುಗೆ ನಿಸ್ಸಂಶಯವಾಗಿ ಘನವಾದದ್ದು. ಕನ್ನಡ ಮನಸ್ಸನ್ನು ಎಚ್ಚರಿಸುವ ಎತ್ತರವನ್ನು ವಚನಗಳು ಸೂಚಿಸುತ್ತವೆ. ಅಲ್ಲಮಪ್ರಭುವಿನ ದರ್ಶನವು ಕನ್ನಡವನ್ನು ವಿಶ್ವದ ಯಾವುದೇ ಭಾಷೆಯ ಜೊತೆಗಿಡಲು ಸಾದ್ಯವಾಗುವಂತೆ ಮಾಡಿವೆ. ವಚನಗಳಾಗಲಿ, ಜನಪದ ಕಾವ್ಯಗಳಾಗಲಿ, ತತ್ವಪದಗಳಾಗಲಿ ಕಾವ್ಯವೆಂದು ಪರಿಗಣಿತವಾಗಲಿಲ್ಲ. ಕನ್ನಡ ಮೀಮಾಂಸೆಯು ಇದಕ್ಕೆ ಹೊರತಲ್ಲ. ಶರಣರ ಕಾಲ ಸಂಕೀರ್ಣವಾದ ರಾಜಕೀಯ, ಸಾಮಾಜಿಕ ಮತ್ತು ಸಂಘರ್ಷಗಳ ಸಮಯ. ಬೌದ್ಧ, ನಾಥ, ಜೈನ ತಾತ್ವಿಕತೆಗಳ ಎದುರು…




Total views : 69467