ಪಂಚಪೀಠಗಳ ಪ್ರತಿಪಾದನೆ ನಿಜವೆಷ್ಟು?
ಪಂಚಪೀಠಗಳ ಪ್ರತಿಪಾದನೆ ನಿಜವೆಷ್ಟು? | ಬಿ. ಎಸ್. ಷಣ್ಮುಖಪ್ಪ | ಕೃಪೆ: ಪ್ರಜಾವಾಣಿ | ಸಂಗತ | 23.04.2010 ಲಿಂಗಾಯತ ಧರ್ಮವನ್ನು ಇತಿಹಾಸದುದ್ದಕ್ಕೂ ಹೈಜಾಕ್ ಮಾಡುತ್ತಲೇ ಬಂದಿರುವ ವೀರಶೈವ ಪಂಚಪೀಠಾಧಿಪತಿಗಳು ಮೂಲತಃ ಚತುರಾಚಾರ್ಯರು ಎಂಬುದಕ್ಕೆ 1698 ರಲ್ಲಿ ರಚಿತವಾದ “ಸಂಪಾದನೆಯ ಪರ್ವತೇಶನ ಚತುರಾರ್ಯರ ಚರಿತ್ರೆ” ಒಂದು ಉತ್ತಮ ಆಕರ ಸಾಕ್ಷಿ. ರಂಭಾಪುರಿಯ ರೇಣುಕ, ಉಜ್ಜಯಿನಿಯ ಮರುಳಸಿದ್ದ, ಕೇದಾರದ ಭೀಮಾಶಂಕರಲಿಂಗ, ಶ್ರೀಶೈಲದ ಪಂಡಿತಾರಾಧ್ಯರೇ ಈ ಚತುರಾಚಾರ್ಯರು. ಇವರು 16 ನೇ ಶತಮಾನದ ನಂತರ ತಮ್ಮ ಪ್ರಾಬಲ್ಯವನ್ನು ವಿಸ್ತರಿಸಿಕೊಳ್ಳುವ ನೆಪದಲ್ಲಿ ಐದನೆಯ ಪೀಠವನ್ನಾಗಿ ಕಾಶಿಯ ಪೀಠವನ್ನು ಸೃಷ್ಟಿಸಿಕೊಂಡರು. ಇದಕ್ಕೆ “ಜ್ಞಾನ…




Total views : 65597