“ಶರಣ ಸಿದ್ದರಾಮೇಶ್ವರರ ವಚನಗಳಲ್ಲಿ ಲಿಂಗ ದರ್ಪಣ”/ ಡಾ. ಸರ್ವಮಂಗಳ ಸಕ್ರಿ
ವ್ಯಕ್ತಿ ಮತ್ತು ಮಾನವ ಸಂಬಂಧಗಳ ಸಮಾಜದಲ್ಲಿ ಆಧ್ಯಾತ್ಮಕ್ಕೆ ವಿಶೇಷವಾದ ಸ್ಥಾನವಿದೆ. ಶರಣರ ಸಾಮಾಜಿಕ ಕಾಳಜಿ ಸ್ವತಂತ್ರ ವಚನಗಳು ನಮಗೆ ಮುಖಾಮುಖಿಯಾಗುತ್ತವೆ. ಇಂದ್ರಿಯ ಅಗೋಚರ ಭೌತಿಕ ಪ್ರಪಂಚವನ್ನು ಮೀರಿದ ಜ್ಞಾನದ ಹರವು ಹಾಗು ಆಧ್ಯಾತ್ಮದ ತಿಳುವಳಿಕೆ ಧರ್ಮವಾಗಿದೆ. ವಚನ ಧರ್ಮ ಭಾಷೆಯ ಹಿಂದೆ ಧಾರ್ಮಿಕ ನಂಬಿಕೆ ತಾತ್ವಿಕ ಆಚರಣೆಗಳು ಶರಣ ಸಂಸ್ಕ್ರತಿಯ ಸಂಗಮವೆಂದು ಸ್ಪಷ್ಟ ಪಡಿಸಬಹುದು. ಯಾವುದೇ ಧರ್ಮ ಶೂನ್ಯದಿಂದ ಹುಟ್ಟಿರುವುದಿಲ್ಲ. ಚರಿತ್ರೆಯ ನಿರ್ಧಿಷ್ಟ ಒತ್ತಡಗಳಿಂದ ಹುಟ್ಟಿರುತ್ತದೆ. 12 ನೇ ಶತಮಾನದ ಲಿಂಗಾಯತ ಧರ್ಮ ಇದಕ್ಕೆ ಹೊರತಲ್ಲ. ಅನೇಕ ಧಾರ್ಮಿಕ ಪಂಥಗಳ ದಶ೯ನಗಳನ್ನು ಒಡಲಲ್ಲಿಟ್ಟುಕೊಂಡು ಅಷ್ಟಾವರಣ ತತ್ವಗಳನ್ನು ಜೋಪಾನ…




Total views : 69467