ಅಷ್ಟಾವರಣಗಳಲ್ಲಿ ಪ್ರಸಾದ‌ / ಶ್ರೀಮತಿ. ಅನುಪಮ ಪಾಟೀಲ, ಹುಬ್ಬಳ್ಳಿ.

ಅಷ್ಟಾವರಣಗಳು ಅಂಗವಾದರೆ, ಪಂಚಾಚಾರಗಳು ಪ್ರಾಣ, ಷಟ್ ಸ್ಥಲಗಳು ಆತ್ಮ. ಇವು ಮೂರೂ ಶರಣ ಧರ್ಮದ ಬೆನ್ನೆಲಬುಗಳು. ಲಿಂಗಾಯತ ಧರ್ಮದಲ್ಲಿ ಅಷ್ಟಾವರಣಗಳನ್ನು ಅಂತರಂಗದ ಅರಿವಿನ ಪ್ರಜ್ಞೆಗಳು ಎಂದು ಭಾವಿಸಲಾಗಿದೆ. ಅಷ್ಟಾವರಣಗಳು ಮಾಯೆಯ ಬಾಹ್ಯ ಗೊಂದಲಗಳು ಮತ್ತು ಪ್ರಭಾವಗಳಿಂದ ಭಕ್ತನನ್ನು ರಕ್ಷಿಸುವ ಗುರಾಣಿಗಳು ಅಥವಾ ಹೊದಿಕೆಗಳಾಗಿ ಕಾರ್ಯ ನಿರ್ವಹಿಸುವ 8 ಸದ್ಗುಣಗಳು. ಗುರು, ಲಿಂಗ, ಜಂಗಮ, ಭಸ್ಮ, ರುದ್ರಾಕ್ಷ, ಮಂತ್ರ, ಪ್ರಸಾದ, ಪಾದೊದಕ ಇವು ಅಷ್ಟಾವರಣಗಳು. ಮೊದಲ ಮೂರು ಪೂಜ್ಯವಾದವುಗಳು, ನಂತರದ ಮೂರು ಪೂಜಾ ಸಾಧನಗಳು, ಕೊನೆಯ ಎರಡು ಪೂಜಾ ಪರಿಣಾಮಗಳು. ಬಸವಣ್ಣನವರಿಗಿಂತಲೂ ಹಿಂದೆಯೂ ನಮ್ಮ ನಾಡಿನಲ್ಲಿ ಗುರು ಲಿಂಗ…

0 Comments

ಒಕ್ಕಲಿಗ ಮುದ್ದಣ್ಣನವರ “ದೊಡ್ಡವೆರಡು ಕಂಬದ ಮಧ್ಯದಲ್ಲಿ”ವಚನ ವಿಶ್ಲೇಷಣೆ

ದೊಡ್ಡವೆರಡು ಕಂಬದ ಮಧ್ಯದಲ್ಲಿ ಚಿಕ್ಕವೆರಡು ಕಂಬ,ಇಂತೀ ನಾಲ್ಕರ ಮಧ್ಯದ ಮನೆಗೆಅಸ್ಥಿಯ ಗಳು, ನರದ ಕಟ್ಟು, ಮಜ್ಜೆಯ ಸಾರ,ಮಾಂಸದ ಗೋಡೆ, ಚರ್ಮದ ಹೊದಿಕೆ,ಶ್ರೋಣಿತದ ಸಾರದ, ಕುಂಭದಿಂದಿಪ್ಪುದೊಂದುಚಿತ್ರದ ಮನೆ ನೋಡಯ್ಯ.ಆ ಮನೆಗೊಂಬತ್ತು ಬಾಗಿಲು,ಇಡಾ ಪಿಂಗಳವೆಂಬ ಗಾಳಿಯ ಬಾದಳ,ಮೃದು ಕಠಿಣವೆಂಬೆರಡು ಅಗುಳಿಯ ಭೇದ ನೋಡಾ,ಇತ್ತಲೆಯ ಮೇಲಿಪ್ಪ ಸುಷುಮ್ನಾನಾಳವ ಮುಟ್ಟಿ,ದಿವಾರಾತ್ರಿಯೆಂಬ ಅರುಹು ಮರೆಹಿನಉಭಯವ ಕದಕಿತ್ತು ನೋಡಯ್ಯಾ.ಮನೆ ನಷ್ಟವಾಗಿ ಹೋದಡೆಯೂಮನೆಯೊಡೆಯ ಮರಳಿ ಮತ್ತೊಂದು ಮನೆಗೆಬಪ್ಪುದು ತಪ್ಪದು ನೋಡಯ್ಯಾ.ಇಂತಪ್ಪ ಮನೆಗೆನ್ನ ಮರಳಿ ಬಾರದಂತೆ ಮಾಡಯ್ಯಾ,ಕಾಮಭೀಮ ಜೀವಧನದೊಡೆಯ ನಿಮ್ಮ ಧರ್ಮ ನಿಮ್ಮ ಧರ್ಮ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-1167 / ವಚನ ಸಂಖ್ಯೆ-1731) ಈ…

4 Comments