ಶರಣ ಕರುಳ ಕೇತಯ್ಯನವರ ವಚನ ನಿರ್ವಚನ | ಡಾ. ಎಂ. ಮಕ್ತುಂಬಿ, ಭಾಲ್ಕಿ.

ದ್ರವ್ಯಶೀಲ ಧನಶೀಲ ತನುಶೀಲ ಆತ್ಮಶೀಲಇಂತಿವರೊಳಗಾದ ನಾನಾ ಶೀಲಂಗಳೆಲ್ಲವೂಓಸರಿಸಿದಲ್ಲಿ ಭಾಷೆ ಹೋಯಿತ್ತು.ಕಳ್ಳನ ತಾಯ ಕಣಿಯ ಕೇಳ ಹೋದಂತೆ.ಅಲ್ಲಿಗಲ್ಲಿಗೆ ಹೋಗದೆ, ಎಲ್ಲರ ಕೂಡಿಎನಗೊಂದರಲ್ಲಿ ಇರೆಂದು ಕೇಳುವ ಆತ್ಮಗಳ್ಳನ ಶೀಲಮನಕ್ಕೆ ಮನೋಹರ ಶಂಕೇಶ್ವರ ಲಿಂಗವಮುಟ್ಟದೆ ಹೋಯಿುತ್ತು.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-15/ವಚನ ಸಂಖ್ಯೆ-33) ದ್ರವ್ಯ ಅಂದರೆ ಸಂಪತ್ತು.  ಧನ ಅಂದರೆ ಹಣ. ತನು ಅಂದರೆ ಶರೀರ. ಆತ್ಮ ಅಂದರೆ ಅಂತರಂಗ. ಶೀಲ ಅಂದರೆ ನಡವಳಿಕೆ. ಹೀಗೆ ನಾನಾ ರೀತಿಯ ಶೀಲಗಳಿವೆ. ಮನುಷ್ಯರು ಶೀಲಗಳನ್ನು ಪಾಲಿಸಿಕೊಂಡು ಬಂದಿದ್ದಾರೆ. ಒಂದು ಶೀಲವನ್ನು ನಿಯಮ ಬದ್ಧವಾಗಿ ಪಾಲಿಸಬೇಕು. ನಿಯಮ ಮೀರಿದರೆ ಶೀಲ ಹೋಯಿತು. ಕಳ್ಳನ ತಾಯಿ…

0 Comments

ವೇದಮೂರ್ತಿ ಸಂಗಣ್ಣ ಶರಣರ ವಚನ-ನಿರ್ವಚನ | ಡಾ. ಗೀತಾ. ಎಸ್. ಡಿಗ್ಗೆ (ಏಳಂಗಡಿ), ಸೊಲ್ಲಾಪುರ.

ವೇದಮೂರ್ತಿ ಸಂಗಣ್ಣ ಶರಣರು ಹನ್ನೆರಡನೆಯ ಶತಮಾನದ ಬಸವಣ್ಣನವರ ಸಮಕಾಲೀನರು. ಹಾಗೂ ಕಲ್ಯಾಣ ಕ್ರಾಂತಿಯ ಕಾಲ ಘಟ್ಟದ ಒಬ್ಬ ಪ್ರಮುಖ ಶರಣರಾಗಿದ್ದಾರೆ. ಅಲ್ಲದೆ ವಚನಗಳನ್ನು ಬರೆದು ವಚನಕಾರರೆನಿಕೊಂಡಿದ್ದಾರೆ. ವೇದ, ಆಗಮ ಶಾಸ್ತ್ರಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರು ಬಸವಣ್ಣನವರ ತತ್ವಗಳಿಂದ ಆಕರ್ಷಿತರಾಗಿ ಶರಣ ಚಳುವಳಿಯಲ್ಲಿ ಸಕ್ರೀಯವಾಗಿ ಪಾಲ್ಗೊಂಡವರು. ಇವರ ಕಾಲ ಸುಮಾರು ಕ್ರಿ. ಶ. 1160 ರಲ್ಲಿ ಬದುಕಿದ್ದರು ಎಂದು ಇತಿಹಾಸಕಾರರು ಗುರುತಿಸಿದ್ದಾರೆ. ಇವರ ಕಾಯಕ – ಇವರು ಮೂಲತಃ ವೇದಾಗಮ ಪಂಡಿತರಾಗಿದ್ದರು. ವೇದ, ಶಾಸ್ತ್ರ ಹಾಗೂ ಪುರಾಣಗಳ ಆಳವಾದ ಅಧ್ಯಯನಗೈದ ಜ್ಞಾನಿಗಳು. ವೇದಗಳ ಆಳವಾದ ಅಧ್ಯಯನ ಜ್ಞಾನವಿದ್ದ…

0 Comments

ಮರನ ಹೂ ನುಂಗಿ | ಶರಣ ಬಿಬ್ಬಿ ಬಾಚರಸರ ವಚನ ವಿಶ್ಲೇಷಣೆ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಪ್ರಕೃತಿ ಮತ್ತು ಮನುಷ್ಯರ ನಡುವೆ ಅವಿನಾಭಾವ ಸಂಬಂಧವಿದೆ. ಪ್ರಕೃತಿಯನ್ನು ಅವಲಂಬಿಸಿದ ಮನುಷ್ಯ ಆಹಾರ ನೀರು ಗಾಳಿಯನ್ನು ದೇವರೆಂದೇ ಅರಿತವನಾಗಿದ್ದ. 12 ನೇ ಶತಮಾನದಲ್ಲಿ ಶರಣರು ತಮ್ಮ ವಚನಗಳ ಮೂಲಕ ಪ್ರಕೃತಿಯ ವಿಶಾಲ ಸೂಕ್ಷ್ಮತೆಯನ್ನು ಮನಗಂಡಿದ್ದರು. ಬ್ರಾಹ್ಮಣರಾದ ಬಿಬ್ಬಿ ಬಾಚರಸರು ಮರ ಹೂ ಗಿಡ ಹಣ್ಣು ಕಾಯಿಗಳನ್ನು ತತ್ವದ ಆಧಾರದಲ್ಲಿ ಗ್ರಹಿಸುತ್ತಾರೆ. ಮರನ ಹೂ ನುಂಗಿ, ಅಡಿಯೊಡಗಿ ಹಣ್ಣಾಯಿತ್ತು.ಹಣ್ಣು ಎಳಗಾಯಿ ನುಂಗಿ, ಹೂ ಮರನ ಉಗುಳಿತ್ತು.ಮರ ಮರಣಕ್ಕೆ ತೆರಹಿಲ್ಲ,ಏಣಾಂಕಧರ ಸೋಮೇಶ್ವರಲಿಂಗವನರಿತಿಹೆನೆಂದು.(ಸಮಗ್ರ ವಚನ ಸಂಪುಟ: ಎಂಟು-2021/ಪುಟ ಸಂಖ್ಯೆ-135/ವಚನ ಸಂಖ್ಯೆ-321) ಶರಣರು ಪ್ರಕೃತಿಯ ಹೊರ ರೂಪಕ್ಕಿಂತ ಅದರೊಳಗಿನ ತತ್ವವೇ ಮುಖ್ಯವೆಂದು ಅದ್ವೈತ…

0 Comments

ಶರಣೆ ಕಾಲಕಣ್ಣಿಯ ಕಾಮಮ್ಮ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಸಂಕ್ಷಿಪ್ತ ಪರಿಚಯ:ಲಿಂಗ ತಾರತಮ್ಯ ತೀವ್ರವಾಗಿದ್ದ ಕಾಲಘಟ್ಟದಲ್ಲಿ ಮಹಿಳೆಯಲ್ಲಿ ತಾನೂ ಒಂದು ಚೇತನ ಎಂಬ ಅರಿವನ್ನು ಹುಟ್ಟು ಹಾಕಿದ್ದು 12 ನೇ ಶತಮಾನದ ಕಾಲ. ಇದೊಂದು ಅರಿವಿನ ಸ್ಫೋಟ. ಇದೇ ನಿಜವಾದ ಸ್ತ್ರೀ ಸಮಾನತೆ ಮತ್ತು ಸ್ವಾತಂತ್ರ್ಯದ ದ್ಯೋತಕ. ಮಹಾಮಾನವತಾವಾದಿ ಬಸವಣ್ಣನವರು ಮಹಿಳಾ ಸ್ವಾತಂತ್ರ್ಯದ ಹರಿಕಾರರು. ಶರಣೆ ಕಾಲಕಣ್ಣಿಯ ಕಾಮಮ್ಮನವರು 12 ನೇ ಶತಮಾನದಲ್ಲಿ ಜೀವಿಸಿದ್ದ ಶರಣೆಯಾಗಿದ್ದಾರೆ. ಇವರು ದಲಿತ ಸಮುದಾಯದ ಮಹಿಳೆ. ಕೊರವ, ಕೊಂಚೆಕೊರವ ಸಮುದಾಯದಿಂದ ಬಂದವರು. ಅಂದು ಈ ಜನಾಂಗವನ್ನು ಪಶುಗಳಿಗಿಂತ ಕೀಳಾಗಿ ಕಾಣುತ್ತಿದ್ದರು. ದಲಿತ ಮಹಿಳೆಯರ ಸ್ಥಿತಿಯಂತೂ ಇನ್ನೂ ಶೋಚನೀಯವಾಗಿತ್ತು. ಇಂತಹ ಮಹಿಳೆಯರಿಗೆ ಅರಿವನ್ನು…

0 Comments

ಬಸವಣ್ಣನವರ ವಚನ ವಿಶ್ಲೇಷಣೆ; ಹಂಜರಬಲ್ಲಿತ್ತೆಂದು | ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಹಂಜರ ಬಲ್ಲಿತ್ತೆಂದು ಅಂಜದೆ ಓದುವ ಗಿಳಿಯೆ,ಎಂದೆಂದೂ ಅಳಿಯೆನೆಂದುಗುಡಿಗಟ್ಟಿದೆಯಲ್ಲಾ, ನಿನ್ನ ಮನದಲ್ಲಿ.ಮಾಯಾಮಂಜರ ಕೊಲುವಡೆ ನಿನ್ನ ಹಂಜರ ಕಾವುದೆಕೂಡಲಸಂಗಮದೇವನಲ್ಲದೆ?(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-46/ವಚನ ಸಂಖ್ಯೆ-163) ವಚನ ಚಳುವಳಿಯ ತಾತ್ವಿಕ ಚೌಕಟ್ಟುಗಳು ರೂಪಕ ಮತ್ತು ಪ್ರತಿಮೆಗಳ ಮೇರು ಸಾದೃಶ್ಯವನ್ನು ಬಿಂಬಿಸುತ್ತವೆ. ಗಿಳಿ ಎಂಬ ತಾತ್ವಿಕ ಪರಿಕಲ್ಪನೆ ಜೀವಾತ್ಮದ ಶಕ್ತಿಯಾಗಿ ಜ್ಞಾನಾನುಸಂಧಾನ ಬಯಸುತ್ತದೆ. ಬಸವಣ್ಣನು ಪ್ರಭುವಿನಂತೆ ಬೆರಗನ್ನು ಮುಂದೆ ಮಾಡುವುದಿಲ್ಲ. ಭಕ್ತನಾಗಿಯೇ ಬೆರಗನ್ನು ಅವಲೋಕಿಸುತ್ತಾನೆ. ಮಾಯೆಗೆ ವಶವಾದ ಅಜ್ಞಾನಕ್ಕೆ ಎಚ್ಚರಿಕೆಯನ್ನು ಕೊಡುತ್ತಾ ಅಪ್ಪಿಕೊಳ್ಳುತ್ತಾ “ಹಂಜರ ಬಲ್ಲಿತ್ತೆಂದು ಅಂಜದೆ” ಎಂದು ಅರಿವು ಮತ್ತು ಮಾಯೆಯ ಮಧ್ಯದಲ್ಲಿ ಜೀವಾತ್ಮವೆಂಬ ಗಿಳಿಯು ವಾಸವಾಗಿದೆ. ಈ ದೇಹವು ನಿಸರ್ಗದ ಸಂವೇದನೆಗಳನ್ನು ಅಂತರ್ಗತವಾಗಿ…

0 Comments

ಲೋಕದ ಡೊಂಕ‌ ನೀವೇಕೆ ತಿದ್ದುವಿರಿ| ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಲೋಕದ ಡೊಂಕ‌ ನೀವೇಕೆ ತಿದ್ದುವಿರಿ?ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ;ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ.ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚಕೂಡಲಸಂಗಮದೇವ.(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-36/ವಚನ ಸಂಖ್ಯೆ-124) ೧೨ ನೇ  ಶತಮಾನದ ವಚನ ಸಾಹಿತ್ಯ ಅಂದು ವೈಜ್ಞಾನಿಕ ಮನೋಭಾವದ ವೈಚಾರಿಕತೆಯನ್ನು ಹುಟ್ಟು ಹಾಕಿದ ಕಾಲವದು. ಭಕ್ತಿ ಸಾಹಿತ್ಯದ ಜೊತೆಗೆ ಸಾಮಾಜಿಕ ಚಿಂತನೆಯನ್ನು ಹೇಳಿದ ಶರಣರು ಸಮಾಜವನ್ನು ತಮ್ಮ ಕುಟುಂಬವೆಂದು ಸ್ವೀಕರಿಸಿದ್ದರು. ಹೀಗಾಗಿ ಲೋಕದ ತುಡಿತ ಆಶಯಗಳನ್ನು ತಮ್ಮದಾಗಿಸಿಕೊಂಡರು. ಲೋಕವೆಂದಾಗ ಸಮಾಜ-ಜನರ ನಡುವಿನ ಸಂಬಂಧ  ಸಾಮಾಜಿಕ ಸಮಸ್ಯೆಗಳಾಗಿರುತ್ತವೆ. ಲೋಕದ ಜನರ ಮನಸ್ಥಿತಿ ಎತ್ತ ಸಾಗುತ್ತಿದೆ ಎಂಬ ಅವಲೋಕನ ಬಹಳ ಮುಖ್ಯವಾಗುತ್ತದೆ. ಲೋಕ ಕಲ್ಯಾಣದ…

0 Comments

ವಿಶ್ವಗುರು ಬಸವಣ್ಣನವರ ವಚನ ವಿಶ್ಲೇಷಣೆ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಲೋಕದ ಡೊಂಕ‌ ನೀವೇಕೆ ತಿದ್ದುವಿರಿ?ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ;ನಿಮ್ಮ ನಿಮ್ಮ ಮನವ ಸಂತೈಸಿ‌ ಕೊಳ್ಳಿ.ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚಕೂಡಲಸಂಗಮದೇವ.(ಸಮಗ್ರ ವಚನ ಸಂಪುಟ-ಒಂದು/2021/ಪುಟ. ಸಂ-36/ವಚನ. ಸಂ. 124) 12 ನೇ  ಶತಮಾನದ ವಚನ ಸಾಹಿತ್ಯ ಅಂದು ವೈಜ್ಞಾನಿಕ ಮನೋಭಾವದ ವೈಚಾರಿಕತೆಯನ್ನು ಹುಟ್ಟು ಹಾಕಿದ ಕಾಲವದು. ಭಕ್ತಿ ಸಾಹಿತ್ಯದ ಜೊತೆಗೆ ಸಾಮಾಜಿಕ ಚಿಂತನೆಯನ್ನು ಹೇಳಿದ ಶರಣರು ಸಮಾಜವನ್ನು ತಮ್ಮ ಕುಟುಂಬವೆಂದು ಸ್ವೀಕರಿಸಿದ್ದರು. ಹೀಗಾಗಿ ಲೋಕದ ತುಡಿತ ಆಶಯಗಳನ್ನು ತಮ್ಮದಾಗಿಸಿಕೊಂಡರು. ಲೋಕವೆಂದಾಗ ಸಮಾಜ ಮತ್ತು ಜನರ ನಡುವಿನ ಸಂಬಂಧ. ಸಾಮಾಜಿಕ ಲೋಕದ ಜನರ ಮನಸ್ಥಿತಿ ಎತ್ತ ಸಾಗುತ್ತಿದೆ ಎಂಬ ಅವಲೋಕನ ಬಹಳ ಮುಖ್ಯವಾಗುತ್ತದೆ.…

0 Comments

ಶರಣ ಮಾದಾರ ಧೂಳಯ್ಯನವರ ವಚನ ವಿಶ್ಲೇಷಣೆ | ಡಾ. ಶಿವಲೀಲಾ ಬಸವರಾಜ, ಕಾಳಗಿ.

12 ನೇ ಶತಮಾನದಲ್ಲಿ ಕಲ್ಯಾಣದಲ್ಲಿ ನೆಲೆಸಿದ್ದ 770 ಅಮರಗಣಂಗಳಲ್ಲಿ ಮಾದಾರ ಧೂಳಯ್ಯನವರು ಒಬ್ಬರಾಗಿದ್ದಾರೆ. ಇವರು ಕಲ್ಯಾಣಕ್ಕೆ ಬರುವ ಪೂರ್ವದಲ್ಲಿನ ಜೀವನದ ಸ್ಪಷ್ಟವಾದ ಮಾಹಿತಿ ದೊರೆತಿರುವುದಿಲ್ಲ. ಸುಪ್ರಸಿದ್ಧ ಕವಿಗಳಾದ ಹರಿಹರ, ಭೀಮಕವಿ, ಸಿದ್ಧನಂಜೇಶ, ಷಡಕ್ಷರದೇವ ಮುಂತಾದವರು. ಮಾದಾರ ಧೂಳಯ್ಯನವರು ಒಬ್ಬ ಮಹಾನ ಕಾಯಕ ಶರಣ ಜೀವಿ ಎಂಬುದನ್ನು ಉಲ್ಲೇಖಿಸಿದ್ದಾರೆ. ಅದರಲ್ಲೂ ವಿಶೇಷವಾಗಿ ಇವರ ಅಂಗೋದರದ ಮಹಾತ್ಮೆಯನ್ನು ಪ್ರಾಸಂಗಿಕವಾಗಿ ಒತ್ತಿ ಹೇಳಿದ್ದಾರೆ. ತ. ಸು. ಶಾಮರಾಯರ ಶಿವಶರಣರ ಕಥಾರತ್ನಕೋಶದಲ್ಲಿ ಮಾದಾರ ಧೂಳಯ್ಯನವರ ಜೀವನದ ಬಗ್ಗೆ ಪ್ರಸ್ತಾಪಿಸಿರುತ್ತಾರೆ. ಶರಣ ಧೂಳಯ್ಯನವರು ಪ್ರಾಂಜಲ ಮನಸ್ಸಿನ ಸತ್ಯ, ಶುದ್ಧ ಕಾಯಕಜೀವಿ. ಚಪ್ಪಲಿ ಹೊಲೆಯುವ ಕಾಯಕವನ್ನು…

0 Comments

ಕಾಯಕಯೋಗಿ ನುಲಿಯ ಚಂದಯ್ಯನವರ ವಚನ ವಿಶ್ಲೇಷಣೆ | ಶ್ರೀಮತಿ. ಶಾಲಿನಿ ರುದ್ರಮುನಿ, ಹುಬ್ಬಳ್ಳಿ.

ಅವಾವ ಕಾಯಕದಲ್ಲಿ ಬಂದಡೂ ಭಾವಶುದ್ಧವಾಗಿಗುರು-ಲಿಂಗ-ಜಂಗಮಕ್ಕೆ ಮಾಡುವುದೇ ಶಿವಪೂಜೆ.ಮಾಡುವ ಮಾಟವಿಲ್ಲದೆ ಮಾತಿಂಗೆ ಮಾತಾಡುವುದುಅದೇತರ ಪೂಜೆ?ಅದು ಚಂದೇಶ್ವರಲಿಂಗಕ್ಕೆ ಒಪ್ಪವಲ್ಲ,ಮಡಿವಾಳಯ್ಯಾ.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-450/ವಚನ ಸಂಖ್ಯೆ-1285) “ಕಾಯಕವೇ ಶಿವಸಾಧನೆ, ದುಡಿಮೆಯೇ ದಾಸೋಹ” ಎಂಬ ತತ್ವವನ್ನು ತಮ್ಮ ಜೀವನ ಮತ್ತು ವಚನಗಳ ಮೂಲಕ ಬದುಕಿದ ಶ್ರೇಷ್ಠ ಶಿವಶರಣರು ನುಲಿಯ ಚಂದಯ್ಯನವರು. ನುಲಿಯ ಚಂದಯ್ಯ ಅವರು ಬಸವಣ್ಣನವರ ಹಿರಿಯ ಸಮಕಾಲೀನ ಶರಣರಲ್ಲಿ ಒಬ್ಬರು. ಕ್ರಿ. ಶ. 1107 ರ ಸುಮಾರಿಗೆ ಇಂದಿನ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಶಿವಣಗಿ ಗ್ರಾಮದಲ್ಲಿ ಜನಿಸಿದರು. ಅವರು ಹಗ್ಗ ಹೊಸೆಯುವ ಕಾಯಕದಲ್ಲಿ ತೊಡಗಿದ್ದ ಕೊರವ (ನುಲಿ) ಸಮುದಾಯಕ್ಕೆ…

0 Comments

ದಿಟ್ಟ ಗಣಾಚಾರಿ ಶರಣ ಅಂಬಿಗರ ಚೌಡಯ್ಯನವರ ವಚನ ವಿಶ್ಲೇಷಣೆ | ಶ್ರೀಮತಿ. ಶಾಲಿನಿ ರುದ್ರಮುನಿ, ಹುಬ್ಬಳ್ಳಿ.

ಗುರುವೆಂಬೆನೆ ಹಲಬರ ಮಗ,ಲಿಂಗವೆಂಬೆನೆ ಕಲುಕುಟಿಕನ ಮಗ,ಪ್ರಸಾದವೆಂಬೆನೆ ಒಕ್ಕಲಿಗನ ಮಗ,ಪಾದೋದಕವೆಂಬೆನೆ ದೇವೇಂದ್ರನ ಮಗ,ಈಸುವ ಹಿಡಿಯಲೂ ಇಲ್ಲ, ಬಿಡಲೂ ಇಲ್ಲ,ತನ್ನೊಳಗ ನೋಡೆಂದನಂಬಿಗ ಚೌಡಯ್ಯ.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-55/ವಚನ ಸಂಖ್ಯೆ-137) ದೋಣಿಯಿಂದ ನದಿಯನ್ನು ದಾಟಿಸಿದ ದಿಟ್ಟ ಗಣಾಚಾರಿ ಶರಣ ಅಂಬಿಗರ ಚೌಡಯ್ಯನವರು ತಮ್ಮ ವಚನಗಳ ಮೂಲಕ ಅಜ್ಞಾನ ಮತ್ತು ಅಂಧಶ್ರದ್ಧೆಯ ಸಾಗರದಿಂದ ಜನರನ್ನು ದಾಟಿಸಲು ಪ್ರಯತ್ನಿಸಿದ ಮಹಾನ್ ಶಿವಶರಣರು. ಶರಣ ಅಂಬಿಗರ ಚೌಡಯ್ಯನವರು 12 ನೇ ಶತಮಾನದ ಪ್ರಮುಖ ಶಿವಶರಣರು ಹಾಗೂ ವಚನಕಾರರು. ಮೈಲಾರ ಶಾಸನದ ಪ್ರಕಾರ ಮತ್ತು ಶಿಶುನಾಳ ಶರೀಫರು ಬರೆದಂಥ “ಶಿವದೇವ ವಿಜಯಂ” ಎಂಬ ಗ್ರಂಥದಲ್ಲಿ ಉಲ್ಲೇಖವಾದಂತೆ…

0 Comments