ಧರ್ಮಚಿಂತಕ ಮತ್ತು ವಿಜ್ಞಾನಿ ಎಂದು ಬಿಂಬಿಸಿಕೊಳ್ಳುತ್ತಿರುವ ಚಂದ್ರಶೇಖರ ಎಚ್. ಎನ್. | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.
ಈತನ ಹೆಸರು ಚಂದ್ರಶೇಖರ ಎಚ್. ಎನ್. (AIವಿಜ್ಞಾನಿಗಳು) ಪಂಚಸೂತ್ರ ಅಕಾಡೆಮಿ, ಲಂಡನ್. AIಅಂದರೆ Artificial Intelligence. ಇದನ್ನು ನಾವು ಆಡು ಭಾಷೆಯಲ್ಲಿ Garbage In Garbage Out (GIGO) ಅಂತೀವಿ. ಕಸ ಹಾಕಿದರೆ ಕಸ ಬರುತ್ತದೆ. ಅಂದರೆ ಇಲ್ಲಿ ಯಾವುದೇ ಸೃಜನಶೀಲತೆ ಇರುವುದಿಲ್ಲ. ನಾವು ಏನು Feedಮಾಡತೀವೋ ಅದು ಹೊರಗ ಬರುತ್ತದೆ ಅಷ್ಟೇ. ಉದಾಹರಣೆಗೆ ಒಂದು ವ್ಯಕ್ತಿಯ ಫೋಟೋ ಮಾಡಬೇಕಾದರೆ 4ನೇ ತರಗತಿಯ ಹುಡುಗ ಕೂಡ Voice Commandನೀಡಿದರೆ ಒಂದು ಫೋಟೋ ಅವನ Voice Commandಗೆ ತಕ್ಕ ಹಾಗೆ ಫೋಟೋ Readyಆಗುತ್ತದೆ. ಇದರಲ್ಲಿ ಯಾವ Rocket Scienceಮಣ್ಣಾಂಗಟ್ಟಿಯೂ…




Total views : 72878