Fiscal Policy: ವಚನಕಾರರು ಕಂಡಂತೆ ವಿತ್ತೀಯ ಕಾರ್ಯನೀತಿ ಒಂದು ಅನುಪಮ ಸಮಕಾಲೀನ ಚಿತ್ರಣ
ಅಮರಾವತಿಯ | ಪಟ್ಟಣದೊಳಗೆ ||ದೇವೇಂದ್ರನಾಳುವ | ನಂದನವನವಯ್ಯಾ ||ಅತ್ತ ಸಾರಲೆ ಕಾಮಯ್ಯ | ಮೋಹವೇ ನಿನಗೆ? ||ಲೋಕಾದಿಲೋಕವೆಲ್ಲವ | ಮರುಳು ಮಾಡಿದೆ ||ಕಾಮಾ | ಗುಹೇಶ್ವರಲಿಂಗವನರಿಯೊ ||(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-149 / ವಚನ ಸಂಖ್ಯೆ-131) ದೇವೇಂದ್ರನ ರಾಜಧಾನಿ ಅಮರಾವತಿಯು ಅಮರರಾದ ದೇವಾನು-ದೇವತೆಗಳ ವಾಸಸ್ಥಾನ ಎನ್ನುವುದು ದ್ವೈತ ತತ್ವವನ್ನು ನಂಬುವ ಜನಗಳ ಕಲ್ಪನೆ. ಅದು ಫಲಭರಿತ ಹಣ್ಣುಗಳು, ಸುಗಂಧ ಸುವಾಸನೆ ಬೀರುವ ಹೂವುಗಳು ಮತ್ತು ಸೇವಕಿಯರು ಮುಂತಾದವುಗಳಿಂದ ಕೂಡಿ ಪಂಚೇಂದ್ರಿಯಗಳಿಗೆ ಆನಂದದ ಅನುಭವವನ್ನು ನೀಡುವ ಲೋಕ. ಕಾಮನೇ, ಮೋಹದಿಂದೊಡಗೂಡಿದ ಲೋಕದ ಜನರನ್ನು ಕಾಡುವ…






Total views : 62562