ಅಷ್ಟಾವರಣಗಳಲ್ಲಿ ರುದ್ರಾಕ್ಷಿ / ಡಾ. ಸರ್ವಮಂಗಳ ಸಕ್ರಿ, ರಾಯಚೂರು.
ನಮ್ಮ ಶರಣ ಸಂಸ್ಕೃತಿಯ ಇತಿಹಾಸದಲ್ಲಿ ಪರಸ್ಪರ ಪೂರಕವಾದ ಎರಡು ಅಂಶಗಳಿಗೆ ಒತ್ತುಕೊಡುತ್ತೇವೆ. ಒಂದು ಭೌತಿಕ ಇನ್ನೊಂದು ಆಧ್ಯಾತ್ಮಿಕ. ಭಕ್ತಿಯ ಮೇರುತನವನ್ನು ಬಿಂಬಿಸುವ ಶರಣ ಧರ್ಮದ ಅಷ್ಟಾವರಣ ಆಧ್ಯಾತ್ಮಿಕ ಬೆಳವಣಿಗೆಯ ಪವಿತ್ರತೆಯನ್ನು ಬಿಂಬಿಸುವ ಸಾಧನವದು. ಅರಿವಿನ ಚಿಂತನೆಯನ್ನು ಅಧ್ಯಾತ್ಮದಲ್ಲಿ ಅನುಷ್ಠಾನಗೊಳಿಸುವ ಶಕ್ತಿಯದು. ಸುಪ್ತ ಶಕ್ತಿಯ ಆರಾಧನೆ ಅದುವೇ ರುದ್ರಾಕ್ಷಿಯಾಗಿದೆ. ರುದ್ರಾಕ್ಷಿಯನ್ನು ಧರಿಸುವ ಆರಾಧನೆ ವೈಯಕ್ತಿಕ ಪ್ರಾರ್ಥನೆಯಲ್ಲ. ಶರಣ ಧರ್ಮದ ಶ್ರೇಷ್ಠತೆಯನ್ನು ಬಿಂಬಿಸುವ ಕ್ರಮ ರುದ್ರಾಕ್ಷಿಯಾಗಿದೆ. ವಿಭೂತಿಯಂತೆ ರುದ್ರಾಕ್ಷಿಯು ಭಕ್ತಿಯ ಸಾಧನೆಯನ್ನು ಬಿಂಬಿಸುವಬಹಿರ್ಮುಖದ ಆವರಣವಾಗಿದೆ. ಅಕ್ಷಿ ಎಂದರೆ ಕಣ್ಣು. ರುದ್ರಾಕ್ಷಿ ಎಂದರೆ ಶಿವನ ಕಣ್ಣು. ತ್ರಿಪುರ ಸಂಹಾರದ ಸಂದರ್ಭದಲ್ಲಿ ಶಿವನ…






Total views : 62572