“ಸಮಷ್ಠೀ ಮಾನವ ಕುಲತಿಲಕ ಬಸವಣ್ಣ” / ಡಾ. ಕಮಲಾಬಾಯಿ ಎಸ್ ಕೆ, ಬೆಳಗಾವಿ.
ದೇವಲೋಕದವರಿಗೂ ಬಸವಣ್ಣನೆ ದೇವರುಮರ್ತ್ಯಲೋಕದವರಿಗೂ ಬಸವಣ್ಣನೆ ದೇವರುನಾಗಲೋಕದವರಿಗೂ ಬಸವಣ್ನನೆ ದೇವರು,ಮೇರುಗಿರಿ ಮಂದರಗಿರಿಮೊದಲಾದವೆಲ್ಲಕ್ಕೂ ಬಸವಣ್ಣನೆ ದೇವರು,ಚೆನ್ನಮಲ್ಲಿಕಾರ್ಜುನಯ್ಯಾ, ನಿಮಗೂ ಎನಗೂನಿಮ್ಮ ಶರಣರಿಗೂ ಬಸವಣ್ಣನೆ ದೇವರು. ಎಂಬ ಅಕ್ಕನ ವಚನವು ಬಸವಣ್ಣನವರ ಘನ ಮಹಿಮೆಯನ್ನು ಸಾರುತ್ತದೆ. ʼವಚನಗಳುʼ ಶಿವಶರಣರು ಪ್ರಯೋಗಿಸಿದ ಆತ್ಮಸಾಕ್ಷಿಯ ನುಡಿಗಡಣಗಳು. ೧೨ನೇ ಶತಮಾನದ ಶರಣರು ನಡಿದಂತೆ ನುಡಿದರು; ನುಡಿದಂತೆ ನಡೆದ ಇವರ ಬದುಕಿನ ರೀತಿ ಅನನ್ಯ. ಅಂತೆಯೇ ೯೦೦ ವರ್ಷಗಳಾದರೂ ಅವರ ಪ್ರತಿಜ್ಞೆ- ಆತ್ಮ ಸಾಕ್ಷಿಯ ನುಡಿಗಡಣಗಳು ನಮ್ಮ ನಾಡಿನ ಕೀರ್ತಿ ಕಲಶಗಳಾಗಿ ಲೋಕಮಾನ್ಯಗೊಂಡಿವೆ. ಇದೆಲ್ಲದಕ್ಕೂ ಮುಖ್ಯ ರೂವಾರಿ ನಮ್ಮ ಸಾಂಸ್ಕೃತಿಕ ನಾಯಕ, ಮಹಾನ್ ಮಾನವತಾವಾದಿ, ವಿಶ್ವಗುರು, ಜಗಜ್ಯೋತಿ, ಅಣ್ಣ…





Total views : 62535