ಬಸವಣ್ಣನವರ ವಚನಗಳಲ್ಲಿ “ಗಣಾಚಾರ”/ಶ್ರೀಮತಿ ಸುನಿತಾ ಮೂರಶಿಳ್ಳಿ
ವಿಶ್ವದ ಎಲ್ಲ ಧಾರ್ಮಿಕ ಸಾಂಸ್ಕೃತಿಕ, ಸಾಮಾಜಿಕ, ಸಾಹಿತ್ಯಿಕ ಅಂಶಗಳು ಆಯಾ ಕಾಲದ ಕಟ್ಟಳೆಗೆ, ಆಚರಣೆಗೆ, ವ್ಯವಸ್ಥೆಗೆ ಸೀಮಿತವಾಗಿರುತ್ತವೆ. ಆ ಕಟ್ಟೆಳೆಗಳಿಂದ ವ್ಯವಸ್ಥೆಯಲ್ಲಿರುವ ದೋಷಗಳಿಂದ ಸಿಡಿದೇಳುವುದೂ ಕೂಡಾ ಕಾಲ ಕಾಲಕ್ಕೂ ನಡೆದು ಬಂದಿರುವ ಐತಿಹಾಸಿಕ ಸತ್ಯ. ಹಾಗೆಯೇ 12 ನೇಯ ಶತಮಾನದ ಶರಣರ ಗಣಾಚಾರ ಕೂಡಾ ಇಂತಹ ಒಂದು ಪ್ರತಿಕ್ರಿಯೆ ಎನ್ನಬಹುದು. ಪಂಚ ಆಚಾರಗಳಲ್ಲಿ ಮೊದಲನೆಯ ಮೂರು ಲಿಂಗಾಚಾರ, ಸದಾಚಾರ ಮತ್ತು ಶಿವಾಚಾರಗಳು ವ್ಯಕ್ತಿ ಪರಿವರ್ತನೆಗೆ ಸಂಬಂಧಿಸಿದ್ದು ಅವುಗಳ ವಿಕಾಸವು ಸಮಷ್ಟಿಯೊಂದಿಗೆ ಬೆಸೆದದ್ದು ಆಗಿದೆ. ನಂತರ ಬರುವ ಗಣಾಚಾರ ಮತ್ತು ಭೃತ್ಯಾಚಾರಗಳು ಪ್ರತಿಫಲನ ರೂಪವಾಗಿ ಬಂದ ಶರಣರ ಪ್ರಕ್ರಿಯೆಗಳಾಗಿವೆ.…




Total views : 62155