ಬಸವಣ್ಣನವರ ವಚನಗಳಲ್ಲಿ ಭಾಷೆ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ 12 ನೇ ಶತಮಾನದ ಸೃಜನ ಅನುಭಾವದ ಭಾಷೆಯಾಗಿ ನಮ್ಮನ್ನು ಆಕರ್ಷಿಸುತ್ತದೆ. ಸಂಸ್ಕೃತ ಭಾಷೆಯ ಭೂಯಿಷ್ಟತೆಯನ್ನು ನಿರಾಕರಿಸಿ ಸರಳ ಸುಲಲಿತ ಹೊಸಗನ್ನಡಕ್ಕೆ ಸಮೀಪವಾಗುವ ದೇಸಿ ಅಧ್ಯಾತ್ಮದ ಪಡೆ ನುಡಿಗಳಾಗಿ ಪ್ರತಿಕ್ರಿಸುಯಿಸುತ್ತವೆ. ಅಕ್ಷರ ಸಂಸ್ಕೃತಿಯನ್ನು ಅಸ್ತ್ರವಾಗಿಸಿಕೊಂಡದ್ದೇ ಒಂದು ರೋಮಾಂಚನ. ಆಸ್ಥಾನದ ಪಂಡಿತರಿಗೆ ಭಾಷೆಯ ಮೂಲಕ ಕ್ರಾಂತಿಯನ್ನು ಸೃಷ್ಟಿಸಿ ಪ್ರತ್ಯುತ್ತರ ನೀಡಿದವರು ವಚನಕಾರರು. ಆಡು ನುಡಿಯ ದೇಸಿ ಭಾಷೆ ಎಂದರೆ ಮೈಲಿಗೆಯಾಗಿ ಕಂಡಂತಹ ಆ ಕಾಲಘಟ್ಟದಲ್ಲಿ ಬಸವಣ್ಣನವರ ನಾಯಕತ್ವತ್ವದಲ್ಲಿ ಹಲವಾರು ಶರಣರು ವಚನಗಳನ್ನು ರಚಿಸಿ ಯಶಸ್ವಿಯಾದರು. 12ನೇ ಶತಮಾನದ ಅನುಭಾವಿ ಕವಿ ದಾರ್ಶನಿಕ ಶಿಕ್ಷಣ ತಜ್ಞರೆಂದೇ ಚಿರಪರಿಚಿತ ನಮಗೆ. ಬಸವಣ್ಣನವರ ಭಾಷಾ ಸೌಂದರ್ಯವನ್ನು ಚರ್ಚೆಗೆತ್ತಿಕೊಳ್ಳುವುದು ಸವಾಲಿನ ಕೆಲಸ. ಅವರ ವಚನಗಳ ಪ್ರವೇಶ…




Total views : 72878