ಮಹಾಪ್ರಸಾದಿ ಶರಣ ಬಿಬ್ಬಿಬಾಚಯ್ಯನವರು | ಶ್ರೀ. ಲೋಕೇಶ್ ಎನ್. ಮಾನ್ವಿ, ರಾಯಚೂರು ಜಿಲ್ಲೆ.
ರಾಯಚೂರು ಜಿಲ್ಲೆ ಬಿಸಿಲನಾಡು ಎಂದೇ ಹೆಸರುವಾಸಿ. ಅದರಷ್ಟೇ ಸಾಹಿತ್ಯದಿಂದ ನೆತ್ತಿಯನ್ನು ತಂಪಾಗಿಸಬಲ್ಲ ಶರಣರು, ದಾಸರು, ಸಂತರು, ಮಹಾಂತರ, ಸಾಹಿತಿಗಳ, ನಾಡು ರಾಯಚೂರು. ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದರೂ, ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಜಿಲ್ಲೆ ಇದಾಗಿದೆ. ಹನ್ನೆರಡನೇ ಶತಮಾನದ ಬಸವಾದಿ ಶರಣರ ಸಾಲಿನಲ್ಲಿ ಕಾಣಸಿಗುವ ಪ್ರಮುಖ ಶರಣರಾದ ಬಿಬ್ಬಿಬಾಚಯ್ಯನವರು ಕೂಡ ರಾಯಚೂರು ಜಿಲ್ಲೆಯ ಶರಣರೇ ಆಗಿದ್ದಾರೆ. ಶರಣ ಬಿಬ್ಬಿಬಾಚಯ್ಯನವರು ಮೂಲತಃ ರಾಯಚೂರು ಜಿಲ್ಲೆಯ ಗಬ್ಬೂರಿನವರಾಗಿದ್ದು, ಪೂರ್ವಾಶ್ರಮದಲ್ಲಿ ಬ್ರಾಹ್ಮಣರಾದರೂ ಬಸವಣ್ಣನವರ ಪ್ರಭಾವಕ್ಕೆ ಒಳಗಾಗಿ ಕಲ್ಯಾಣಕ್ಕೆ ತೆರಳಿ ಇಷ್ಟಲಿಂಗ ದೀಕ್ಷೆ ಪಡೆದು ಶರಣರಾದವರು, ಅನುಭವ ಮಂಟಪದಲ್ಲಿ ಸಕ್ರಿಯವಾಗಿ…





Total views : 67055