ಧೀರ ಶರಣ ಅಂಬಿಗರ ಚೌಡಯ್ಯನವರು | ಶ್ರೀಮತಿ. ಅಮರವಾಣಿ ಐದನಾಳ, ಲಿಂಗಸುಗೂರ.
ಅಂಬಿಗರ ಚೌಡಯ್ಯನವರು ಗುರು ಬಸವಣ್ಣನವರ ಸಮಕಾಲೀನರು. ಚೌಡಯ್ಯನವರ ಕಾಯಕ ದೋಣಿ ನಡೆಸುವುದು. ಬಸವಾದಿ ಶರಣರ ಲಿಂಗ ತತ್ವವನ್ನು ಶ್ರದ್ಧೆಯಿಂದ ಪಾಲಿಸಿ ಲಿಂಗಾಂಗ ಸಾಮರಸ್ಯ ಸಂಪಾದಿಸಿದ ಚೌಡಯ್ಯನವರು ಸಾಮಾಜಿಕ ಕಳಕಳಿ ಉಳ್ಳವರಾಗಿದ್ದರು. ಅಂಬಿಗರ ಚೌಡಯ್ಯನವರ ವಚನಗಳು ನಿರ್ಭೀತಿಯಿಂದ ಕಂಡದ್ದನ್ನು ಕಂಡಂತೆಯೇ, ಮುಚ್ಚುಮರೆ ಇಲ್ಲದೆ ಎಚ್ಚರಿಸುವಂಥವು. ಆಡಂಬರ, ಡಂಭಾಚಾರ, ಮೂಢನಂಬಿಕೆಗಳನ್ನು ಕಂಡರೆ ಕಟು ಮಾತುಗಳಲ್ಲಿ ನಿಂದಿಸಿ ಸರಿ ದಾರಿಗೆ ತರುವ ಹಾಗೂ ದಾರಿ ತಪ್ಪಿದ ಯಾರನ್ನು ಬಿಡದೆ ತಪ್ಪು ದಾರಿಗಳೆವ ಗುರುಗಳನ್ನು ಟೀಕಿಸುತ್ತಿದ್ದರು. ಆದರೆ ಅವರ ಮಾತುಗಳಲ್ಲಿ ದ್ವೇಷ ಅಸೂಯೆಗಳಿರಲಿಲ್ಲ. ತಿದ್ದಿ ಸತ್ಯದ ಆಚರಣೆಗೆ ತರುತ್ತಿದ್ದರು. ತಮ್ಮ ಆಚಾರ ವಿಚಾರ…






Total views : 62572