ಸಿದ್ಧಗಂಗಾ ಎಂಬ ಹೆಸರೇ ಮಂತ್ರಪೂರ್ಣ, ಜ್ಞಾನಪ್ರಸಾರದ ಮಹಾವಿದ್ಯಾಲಯ / ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ಡಾ. ವಚನ ಕುಮಾರಸ್ವಾಮಿ

ಸಿದ್ಧಗಂಗೆ :ಸಿದ್ಧಗಂಗಾ ಎಂಬ ಹೆಸರೇ ಮಂತ್ರಪೂರ್ಣ. ಪರಿಶುದ್ಧಾತ್ಮರ ದಿವ್ಯ ತಪಸ್ಸು, ಶ್ರದ್ಧೆ ಮತ್ತು ನಿಷ್ಠೆಗಳ ಭದ್ರ ಬುನಾದಿಯ ಮೇಲೆ ನೆಲೆಗೊಂಡಿರುವಂತಹ ಒಂದು ಪವಿತ್ರ ಕ್ಷೇತ್ರ ಎಂದು ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ಡಾ. ವಚನ ಕುಮಾರಸ್ವಾಮಿ ಹೇಳಿದರು. ಶ್ರೀ ಸಿದ್ಧಗಂಗಾ ಮಠದಲ್ಲಿ ಶ್ರೀ ಶಿವಕುಮಾರಮಹಾಶಿವಯೋಗಿಗಳವರ ೧೧೭ನೇ ಜಯಂತಿ ನಿಮಿತ್ತ ಮಂಡ್ಯದ ಕಾಯಕಯೋಗಿ ಫೌಂಡೇಷನ್ ಮತ್ತು ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಹಯೋಗದೊಂದಿಗೆ ಶ್ರೀ ಶಿವಕುಮಾರಮಹಾಶಿವಯೋಗಿಗಳವರ ಬಗ್ಗೆ ಆಯೋಜಿಸಿದ್ದ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಆಶಯ ಭಾಷಣ ಮಾಡಿ ಮಾತನಾಡಿ "ಸಿದ್ಧಗಂಗಾ ಎನ್ನುವ ಶಬ್ದವೇ ಪವಿತ್ರವಾದುದು ಈ ಪದವನ್ನು ಕೇಳಿದ ಕೂಡಲೇ…

0 Comments